alex Certify ವಿಯೆನ್ನಾ ಭಯೋತ್ಪಾದಕ ದಾಳಿ: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ಪ್ರತ್ಯಕ್ಷದರ್ಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಯೆನ್ನಾ ಭಯೋತ್ಪಾದಕ ದಾಳಿ: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ಪ್ರತ್ಯಕ್ಷದರ್ಶಿ

ವಿಯೆನ್ನಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಟ 5 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವಾರು ಮಂದಿ ಗಾಯಗೊಂಡಿದ್ದಾರೆ ಅಂತಾ ಖಾಸಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ಲಾಮಿಕ್​ ಸ್ಟೇಟ್​ ಬೆಂಬಲಿಗ ಎಂದು ಗುರುತಿಸಲ್ಪಟ್ಟ ಶಸ್ತ್ರಸಜ್ಜಿತ ವ್ಯಕ್ತಿಯನ್ನ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ .

ಕೋವಿಡ್​ 19 ಹಿನ್ನೆಲೆ ರಾಷ್ಟ್ರವ್ಯಾಪಿ ಕರ್ಫ್ಯೂ ಜಾರಿಗೆ ಬರುವ ಕೆಲವೇ ಗಂಟೆಗಳ ಮೊದಲು ಜನರು ಸಾರ್ವಜನಿಕ ಸ್ಥಳಗಳಲ್ಲಿ ಇದ್ದುದರ ಲಾಭ ಪಡೆದ ಭಯೋತ್ಪಾದಕರು ಬಾರ್​ಗಳನ್ನ ಗುರಿ ಮಾಡಿ ದಾಳಿ ನಡೆಸಿದ್ದಾರೆ ಅಂತಾ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇದರ ಶಾಕಿಂಗ್‌ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...