alex Certify ನೋಡನೋಡುತ್ತಿದ್ದಂತೆಯೇ ಕಾರಿನ ಮೇಲೆ ಬಿತ್ತು ಭಾರೀ ಗಾತ್ರದ ಹಿಮ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆಯೇ ಕಾರಿನ ಮೇಲೆ ಬಿತ್ತು ಭಾರೀ ಗಾತ್ರದ ಹಿಮ..!

ದಂಪತಿ ಕಾರಿನಲ್ಲಿ ಕುಳಿತಿದ್ದ ವೇಳೆಯೇ 50 ಅಡಿ ಎತ್ತರದಿಂದ ಕಾರಿನ ಮೇಲೆ ಭಾರೀ ಗಾತ್ರದ ಹಿಮ ಬಿದ್ದಿದ್ದು ಈ ಮೈ ಝುಂ ಎನ್ನಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರಷ್ಯಾದ ದಂಪತಿ ಕಾರಿನೊಳಗೆ ಕುಳಿತಿದ್ದಾಗಲೇ ಕಾರಿನ ಮುಂಬದಿ ಗಾಜಿನ ಮೇಲೆ ಈ ಹಿಮ ಬಿದ್ದಿದೆ.

ಕೋಲಾದ ಆರ್ಕ್ಟಿಕ್ ಔಟ್​ಸ್ಪಾಟ್​ನಲ್ಲಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್​ ದಂಪತಿ ಯಾವುದೇ ಪ್ರಾಣಾಪಾಯವಿಲ್ಲದೇ ಅನಾಹುತದಿಂದ ಪಾರಾಗಿದ್ದಾರೆ.

ಹಿಮ ಕಾರಿನ ಮೇಲೆ ಬೀಳುತ್ತಿದ್ದಂತೆಯೇ ಪತಿ ಕಾರಿನಿಂದ ಹೊರಗೆ ಇಳಿದಿದ್ದಾರೆ. ಆದರೆ ಕಾರು ಕೂಡಲೇ ರಿವರ್ಸ್​ ಗಿಯರ್​ನಲ್ಲಿ ಹೋಗೋಕೆ ಶುರು ಮಾಡಿದ್ದು ಪತ್ನಿ ಕಾರನ್ನ ನಿಲ್ಲಿಸೋಕೆ ಪ್ರಯತ್ನ ಪಟ್ಟಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...