alex Certify BIG BREAKING: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರಿಗೂ ಕೊರೊನಾ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರಿಗೂ ಕೊರೊನಾ ಶಾಕ್

ಕೊರೊನಾ ಸೋಂಕಿತ ವ್ಯಕ್ತಿಯ ಜೊತೆ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ(WHO) ಮುಖ್ಯಸ್ಥ ಟೆಡ್ರೋಸ್ ಅಧನಾಮ್ ಗೆಬ್ರೆಯೆಸಸ್ ಅವರು ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ.

ನನಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಯಾವುದೇ ಕೊರೊನಾ ರೋಗದ ಲಕ್ಷಣಗಳು ಇಲ್ಲ. ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕ ಹೊಂದಿದ್ದ ಹಿನ್ನೆಲೆ ಕ್ವಾರಂಟೈನ್ ನಲ್ಲಿ ಇರುವುದಾಗಿ ಅವರು ಮಾಹಿತಿ ನೀಡಿದ್ದು, ಮಾರ್ಗಸೂಚಿ ಅನ್ವಯ ಕೆಲಸ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...