alex Certify ವಿಶ್ವದಲ್ಲಿ ಕೋವಿಡ್‌ ಮೊದಲ ಲಸಿಕೆ ಪಡೆದ ಹೆಗ್ಗಳಿಕೆ ಹೊಂದಿದ್ದ 81 ರ ವೃದ್ದ ವಯೋಸಹಜ ಕಾಯಿಲೆಯಿಂದ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದಲ್ಲಿ ಕೋವಿಡ್‌ ಮೊದಲ ಲಸಿಕೆ ಪಡೆದ ಹೆಗ್ಗಳಿಕೆ ಹೊಂದಿದ್ದ 81 ರ ವೃದ್ದ ವಯೋಸಹಜ ಕಾಯಿಲೆಯಿಂದ ನಿಧನ

ಕೋವಿಡ್‌-19ಗೆ ಮೊದಲ ಲಸಿಕೆ ಹಾಕಿಸಿಕೊಂಡು ಭಾರೀ ಸುದ್ದಿಯಲ್ಲಿದ್ದ ಬ್ರಿಟನ್‌ನ 81ರ ಹರೆಯದ ಪಿಂಚಣಿದಾರರೊಬ್ಬರು, ಅನಾರೋಗ್ಯದ ಕಾರಣದಿಂದ ಮೃತಪಟ್ಟಿದ್ದಾರೆ. ಅವರ ಅನಾರೋಗ್ಯಕ್ಕೂ ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿದುಬಂದಿದೆ.

ಗ್ರಾಮೀಣ, ಕನ್ನಡಿಗ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ: ಕನ್ನಡ ಸೇರಿ 8 ಭಾಷೆಗಳಲ್ಲಿ ಇಂಜಿನಿಯರಿಂಗ್ ಕೋರ್ಸ್

ಕಳೆದ ವರ್ಷದ ಡಿಸೆಂಬರ್‌ 8 ರಂದು ಜಾಗತಿಕವಾಗಿ ಸುದ್ದಿ ಮಾಡುತ್ತಿದ್ದ ವಿಲಿಯಂ ಶೇಕ್ಸ್‌ಪಿಯರ್‌, ಕೊವೆಂಟ್ರಿ ಹಾಗೂ ವಾರ್ವಿಕ್‌ಶೈರ್‌ ವಿವಿಯ ಆಸ್ಪತ್ರೆಯಲ್ಲಿ ಕೋವಿಡ್‌-19ನ ಮೊದಲ ಲಸಿಕೆ ಹಾಕಿಸಿಕೊಂಡಿದ್ದರು.

ಹತ್ತು ದಿನದಲ್ಲಿ ಮನೆಯಲ್ಲಿಯೇ ಆರಾಮವಾಗಿ ಕಡಿಮೆ ಮಾಡಿ 5 ಕೆಜಿ ತೂಕ

ಬಿಲ್ ಎಂದೇ ಪ್ರೀತಿಯಿಂದ ಕರೆಯಿಸಿಕೊಳ್ಳುತ್ತಿದ್ದ ಈ ವ್ಯಕ್ತಿ ಇದೀಗ ಇದೇ ಆಸ್ಪತ್ರೆಯಲ್ಲಿ ಬೇರೊಂದು ಕಾರಣಕ್ಕೆ ಅನಾರೋಗ್ಯದ ಶುಶ್ರೂಷೆ ಪಡೆಯುತ್ತಲೇ ಇಹಲೋಕ ತ್ಯಜಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...