alex Certify ನೋಡುಗರ ಕಣ್ಣಂಚನ್ನು ತೇವಗೊಳಿಸಿದೆ ಈ ಭಾವುಕ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡುಗರ ಕಣ್ಣಂಚನ್ನು ತೇವಗೊಳಿಸಿದೆ ಈ ಭಾವುಕ ವಿಡಿಯೋ

ಕುಟುಂಬದೊಂದಿಗೆ ಸಮಯ ಕಳೆಯುತ್ತಾ ಪ್ರೀತಿಪಾತ್ರರೊಂದಿಗೆ ಪ್ರತಿಯೊಂದು ಕ್ಷಣವನ್ನೂ ಸವಿಯುವುದು ಯಾವುದೇ ಹಾಲಿಡೇ ಸೀಸನ್‌ನ ವಿಶೇಷತೆ.

ಇದೇ ಥೀಮ್ ಮೇಲೆ ಮಾಡಲಾದ ಭಾವನಾತ್ಮಕ ವಿಡಿಯೋವೊಂದು ವೈರಲ್ ಆಗಿದ್ದು ನೋಡುಗರ ಕಣ್ಣುಗಳಲ್ಲಿ ನೀರು ತರಿಸುತ್ತಿದೆ. ‘Dads with Daughters’ ಹೆಸರಿನ ಟ್ವಿಟರ್‌ ಪೇಜ್‌ನಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ.

ಕ್ರಿಸ್‌ಮಸ್ ಆಚರಣೆಯ ಮೂಡ್‌ನಲ್ಲಿರುವ ಹಿರಿಯ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳು ಹಾಗೂ ಮೊಮ್ಮಗಳು ಮನೆಗೆ ಬರುತ್ತಿರುವ ಸಿರಿಯಲ್ಲಿರುವ ಕ್ಷಣಗಳನ್ನು ಈ ವಿಡಿಯೋದಲ್ಲಿ ತೋರಲಾಗಿದೆ.

ಈ ವಿಡಿಯೋವನ್ನು ಉದ್ಯಮಿ ಆನಂದ್ ಮಹಿಂದ್ರಾ ಸಹ ಶೇರ್‌ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಆ ವಿಡಿಯೋ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...