ಬೆಂಗಳೂರು : ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ದೇಶದ ಸ್ವಾಯುತ್ತ ತನಿಖಾ ಸಂಸ್ಥೆಗಳು ಕೇಂದ್ರ ಬಿಜೆಪಿ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿವೆ, ದ್ವೇಷ ರಾಜಕಾರಣಕ್ಕೆ ಬಳಕೆಯಾಗುತ್ತಿವೆ ಎಂದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಇದಕ್ಕೆ ಪುಷ್ಟಿ ನೀಡುವಂತೆ ನ್ಯಾಯಲಯವೇ ಇಡಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ಬಲವಾದ ಅನುಮಾನ ವ್ಯಕ್ತಪಡಿಸಿ ದಂಡ ವಿಧಿಸಿದೆ. ವಿಪಕ್ಷಗಳ ನಾಯಕರು, ರಾಜಕೀಯ ವಿರೋಧಿಗಳು, ವಿರೋಧ ಪಕ್ಷಗಳ ಪರವಾಗಿರುವವರನ್ನು ಗುರಿಯಾಗಿಸಿ ಸ್ವಾಯುತ್ತ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ದೇಶದ ಸ್ವಾಯುತ್ತ ತನಿಖಾ ಸಂಸ್ಥೆಗಳು ಕೇಂದ್ರ ಬಿಜೆಪಿ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿವೆ, ದ್ವೇಷ ರಾಜಕಾರಣಕ್ಕೆ ಬಳಕೆಯಾಗುತ್ತಿವೆ ಎಂದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ.
ಇದಕ್ಕೆ ಪುಷ್ಟಿ ನೀಡುವಂತೆ ನ್ಯಾಯಲಯವೇ ಇಡಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ಬಲವಾದ ಅನುಮಾನ ವ್ಯಕ್ತಪಡಿಸಿ ದಂಡ ವಿಧಿಸಿದೆ.
ವಿಪಕ್ಷಗಳ ನಾಯಕರು,… pic.twitter.com/3CXxNqsJFo
— Karnataka Congress (@INCKarnataka) January 25, 2025