alex Certify ಆಮಂತ್ರಣ ಪತ್ರಿಕೆ ಕೊಡಲು ಹೋಗಿದ್ದ ಮದುಮಗ ಅಪಘಾತದಲ್ಲಿ ಸಾವು; ಮುಗಿಲು ಮುಟ್ಟಿದ ಆಕ್ರಂದನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಮಂತ್ರಣ ಪತ್ರಿಕೆ ಕೊಡಲು ಹೋಗಿದ್ದ ಮದುಮಗ ಅಪಘಾತದಲ್ಲಿ ಸಾವು; ಮುಗಿಲು ಮುಟ್ಟಿದ ಆಕ್ರಂದನ

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಮದುವೆ ಆಮಂತ್ರಣ ಕೊಡಲು ಹೋಗಿದ್ದ ಮದುಮಗ ಮೃತಪಟ್ಟಿದ್ದಾರೆ. ಬೈಕ್ ಸವಾರ ಮಂಜುನಾಥ(30) ಮೃತಪಟ್ಟವರು ಎಂದು ಹೇಳಲಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಘಟನೆ ನಡೆದಿದೆ. ಫೆಬ್ರವರಿ 12ರಂದು ಮಂಜುನಾಥ್ ಮದುವೆ ನಿಶ್ಚಯವಾಗಿತ್ತು. ನಾಯಕನಹಟ್ಟಿಯಿಂದ ಕಾಟಪ್ಪನಹಟ್ಟಿಗೆ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಮದುವೆ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...