ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಅರಣ್ಯ ಉತ್ಪನ್ನಗಳ ಸಂಸ್ಕರಣ ಮತ್ತು ಮೌಲ್ಯವರ್ಧನೆಗಾಗಿ ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳನ್ನು (TRIFED) ಸಮನ್ವಯದಲ್ಲಿ ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ.: 08182-276776 ನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.