ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ 1ನೇ ತರಗತಿಯಿಂದ 8 ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿ ಪಡೆಯಲು ಆನೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಖಾಸಗಿ ಶಾಲೆಗಳಿಗಿಂತ ಉತ್ತಮ ಮೌಲ್ಯದ ಶಿಕ್ಷಣ ಲಭ್ಯವಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ RTE ಕಾಯ್ದೆಯಡಿ ಶೇ. 25 ರಷ್ಟು ಉಚಿತವಾಗಿ ಲಭ್ಯವಿರುವ ಸೀಟಗಳಿಗೆ ನಿಮ್ಮ ಮಕ್ಕಳನ್ನು ಸೇರಿಸಬಹುದು.
ಅರ್ಜಿ ನಮೂನೆ ( Application Form) ಅನ್ನು ಡೌನ್ನೊಡ್ ಮಾಡಿಕೊಂಡು ಪ್ರಿಂಟ್ ತೆಗೆಸಿಕೊಳ್ಳಿ. ನಂತರ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ ನಿಮ್ಮ ಹತ್ತಿರದ ಕೇಂದ್ರೀಯ ವಿದ್ಯಾಲಯಗಳಿಗೆ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. ಕೇಂದ್ರೀಯ ವಿದ್ಯಾಲಯ ಆರ್ಟಿಇ ಸೀಟುಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಏಪ್ರಿಲ್ 2024 ರ ಸಂಜೆ 05 ಗಂಟೆ.