alex Certify BIG NEWS: ಐಫೋನ್ ಕೊಡಿಸಿಲ್ಲ ಎಂದು ಮನೆ ಬಿಟ್ಟು ಹೋದ ಬಾಲಕ; ಪೋಷಕರು ಕಂಗಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐಫೋನ್ ಕೊಡಿಸಿಲ್ಲ ಎಂದು ಮನೆ ಬಿಟ್ಟು ಹೋದ ಬಾಲಕ; ಪೋಷಕರು ಕಂಗಾಲು

ಬಾಗಲಕೋಟೆ: ಪೋಷಕರು ಐಫೋನ್ ಕೊಡಿಸಿಲ್ಲ ಎಂಬ ಕಾರಣಕ್ಕೆ ನೊಂದ 10ನೇ ತರಗತಿ ವಿದ್ಯಾರ್ಥಿ ಮನೆ ಬಿಟ್ಟು ಹೋಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ.

ಶ್ರವಣಕುಮಾರ್ ತಳವಾರ ಮನೆ ಬಿಟ್ಟು ಹೋಗಿರುವ ಬಾಲಕ. ಮನೆಯಲ್ಲಿದ್ದ 800 ರೂಪಾಯಿ ಹಣ ತೆಗೆದುಕೊಂಡು ಕಳೆದ ಶನಿವಾರ ಮನೆ ಬಿಟ್ಟು ಹೋದ ಬಾಲಕ ಇನ್ನೂ ವಾಪಾಸ್ ಆಗಿಲ್ಲ. ಪೋಷಕರು ಕಂಗಾಲಾಗಿದ್ದಾರೆ.

ಮಗ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾಪತ್ತೆಯಾಗಿರುವ ಬಾಲಕನಿಗಾಗಿ ಹುಡುಕಾಟ ನದೆಸಲಾಗುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...