alex Certify ಐಪಿಎಲ್ 2024; ಇಂದು ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕಾದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ 2024; ಇಂದು ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕಾದಾಟ

MI vs LSG Dream11 Predictions: Mumbai Indians vs Lucknow Super Giants Playing 11 Updates & Fantasy Picks Details | Times Now

ಐಪಿಎಲ್ ಪ್ಲೇ ಆಫ್ ಪಂದ್ಯ ಪ್ರಾರಂಭವಾಗಲು ಇನ್ನೇನು ನಾಲ್ಕು ದಿನ ಬಾಕಿ ಉಳಿದಿದ್ದು, ಈಗಾಗಲೇ ಮೂರು ತಂಡಗಳು ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜಿಂಗ್ ಬೆಂಗಳೂರು ತಂಡ ಪ್ಲೇ ಆಫ್ ನ ನಾಲ್ಕನೇ ತಂಡವಾಗಿ ಆಯ್ಕೆಯಾಗಲು  ನಾಳೆ ಜಿದ್ದಾಜಿದ್ದಿ ಹೋರಾಟ ನಡೆಸಲಿವೆ.

ಇಂದು ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಿದರು ಮುಂಬೈ ಇಂಡಿಯನ್ಸ್ ನ ಕಳಪೆ ಪ್ರದರ್ಶನ ಮುಂದುವರೆದಿದೆ. ಇನ್ನು ಲಕ್ನೋ ತಂಡ  ಸತತ ಮೂರು ಸೋಲುಗಳಿಂದ ತನ್ನ ಪ್ಲೇ ಆಫ್ ಆಸೆಯನ್ನು ನುಚ್ಚುನೂರು ಮಾಡಿಕೊಂಡಿದೆ.

ಈಗಾಗಲೇ ಈ ಎರಡು ತಂಡಗಳು ಪ್ಲೇ ಆಫ್ ರೇಸ್ ನಿಂದ ಹೊರ ಬಿದ್ದಿದ್ದು, ಪ್ರತಿಷ್ಠೆಗಾಗಿ ಈ ಪಂದ್ಯವನ್ನು ಗೆಲ್ಲಲು ನೋಡುತ್ತಿವೆ. ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ತಂಡಕ್ಕೆ ಇದು ಕಡೆಯ ಪಂದ್ಯವಾಗಿದ್ದು, ಉತ್ಸಾಹದಿಂದ ಕಣಕ್ಕಿಳಿಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...