alex Certify ಐಪಿಎಲ್ 2024; ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಹಣಾಹಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ 2024; ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಹಣಾಹಣಿ

SRH vs CSK Dream 11 Prediction: ऋतुराज गायकवाड़ नहीं यह खिलाड़ी बदलेगा किस्मत! इन ग्यारह प्लेयर्स पर लगा सकते हैं दांव - SRH vs CSK Dream11 Prediction IPL 2024 Match 18 fantasy team ...

ಈ ಬಾರಿ ಐಪಿಎಲ್ ನಲ್ಲಿ  ಯುವ ಆಟಗಾರರು ಮತ್ತು ತಂಡಗಳು ಹೊಸ ದಾಖಲೆ ಬರೆಯುತ್ತಿದ್ದು, ಎಲ್ಲಾ ಪಂದ್ಯಗಳು ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯುತ್ತಿವೆ. ಇಂದು ಹೈದರಾಬಾದ್ ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದ್ದು ಕಾತುರದಿಂದ ಕಾಯುತ್ತಿದ್ದಾರೆ.

ಈ ಬಾರಿ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಇದೇ ಮೈದಾನದಲ್ಲಿ 277 ರನ್ಗಳ ಬೃಹತ್ ಮೊತ್ತ ದಾಖಲಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದು, ಇಂದು ಅಂತದ್ದೇ ಮತ್ತೊಂದು ಪಂದ್ಯದ ನಿರೀಕ್ಷೆಯಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೋಲು ಕಂಡಿದ್ದು, ಇಂದು ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ. ಎಂ ಎಸ್ ಧೋನಿ ಅವರ ಮಾರ್ಗದರ್ಶನವಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಾವುದೇ ಪಿಚ್  ನಲ್ಲೂ  ಭರ್ಜರಿ ಪ್ರದರ್ಶನ ತೋರಲು ಸಜ್ಜಾಗಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...