alex Certify IPL Auction 2021: ಭಾರೀ ಮೊತ್ತಕ್ಕೆ ಬಿಕರಿಯಾದ ಕರ್ನಾಟಕದ ಕೆ. ಗೌತಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL Auction 2021: ಭಾರೀ ಮೊತ್ತಕ್ಕೆ ಬಿಕರಿಯಾದ ಕರ್ನಾಟಕದ ಕೆ. ಗೌತಮ್

ಐಪಿಎಲ್​ 14ನೇ ಆವೃತ್ತಿಗೆ ಹರಾಜು ಪ್ರಕ್ರಿಯೆ ನಡೀತಾ ಇದೆ. ರಾಜಸ್ಥಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವನ್​ ಪಂಜಾಬ್​ ತಂಡದಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದ ಕರ್ನಾಟಕದ ಕೆ. ಗೌತಮ್​ ಭಾರೀ ಮೊತ್ತಕ್ಕೆ ಬಿಕರಿಯಾಗಿದ್ದಾರೆ.‌

ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಕೆ. ಗೌತಮ್​​ರನ್ನ 9.25 ಕೋಟಿ ರೂಪಾಯಿಗೆ ಖರೀದಿಸಿದೆ. ಕೊಲ್ಕತ್ತಾ ನೈಟ್​ ರೈಡರ್ಸ್ ಹಾಗೂ ಸಿಎಸ್​ಕೆ ನಡುವೆ ನಡೆದ ತೀವ್ರ ಪೈಪೋಟಿಯಲ್ಲಿ ಕೊನೆಗೂ ಕೆ. ಗೌತಮ್​ ಚೆನ್ನೈ ಸೂಪರ್​ ಕಿಂಗ್ಸ್ ತಂಡಕ್ಕೆ ಸೇಲ್​ ಆಗಿದ್ದಾರೆ.

ಇತ್ತ 2 ಕೋಟಿ ರೂಪಾಯಿ ಮೂಲ ಬೆಲೆಯನ್ನ ಹೊಂದಿದ್ದ ಗ್ರೇನ್​ ಮ್ಯಾಕ್ಸ್​ವೆಲ್​ ಆರ್​ಸಿಬಿ ತಂಡಕ್ಕೆ 14.25 ಕೋಟಿ ರೂಪಾಯಿ ಮೌಲ್ಯದ ಭಾರೀ ಮೊತ್ತಕ್ಕೆ ಮಾರಾಟವಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...