alex Certify IPL ಇತಿಹಾಸದಲ್ಲಿಯೇ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಸ್ಯಾಮ್ ಕರ್ರೆನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL ಇತಿಹಾಸದಲ್ಲಿಯೇ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಸ್ಯಾಮ್ ಕರ್ರೆನ್

ಕೇರಳದ ಕೊಚ್ಚಿಯಲ್ಲಿ ಇಂದು ಐಪಿಎಲ್ ಹರಾಜು ನಡೆಯುತ್ತಿದ್ದು, ಈ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಟಗಾರರೊಬ್ಬರು ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾಗಿದ್ದಾರೆ.

ಸ್ಯಾಮ್ ಕರ್ರೆನ್ ಅವರನ್ನು ಪಂಜಾಬ್ ಕಿಂಗ್ಸ್ ಬರೋಬ್ಬರಿ 18.50 ಕೋಟಿ ರೂಪಾಯಿಗಳಿಗೆ ಖರೀದಿಸಿದ್ದು, ಈ ಹಿಂದೆ 16.50 ಕೋಟಿ ರೂಪಾಯಿಗಳಿಗೆ ರಾಜಸ್ಥಾನ್ ರಾಯಲ್ಸ್ ಗೆ ಹರಾಜಾಗಿದ್ದ ಕ್ರಿಸ್ ಮೋರಿಸ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಸ್ಯಾಮ್ ಅವರ ಖರೀದಿಗಾಗಿ ಮೊದಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ಮಾಲೀಕರ ನಡುವೆ ಪೈಪೋಟಿ ನಡೆದಿದ್ದು, ಅಂತಿಮವಾಗಿ ಪಂಜಾಬ್ ಕಿಂಗ್ಸ್ ಪಾಲಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...