alex Certify IPL ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಅಕ್ರಮ್ ಶೇಖ್ ಮತ್ತು ಅನ್ಸರ್ ಶರೀಫ್ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಬಂಧಿತರಿಂದ 16,000 ರೂ. ನಗದು ಹಾಗೂ 2 ಮೊಬೈಲ್ ಜಪ್ತಿ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ. ಇವರು ಐಪಿಎಲ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...