alex Certify ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರು ಅರೆಸ್ಟ್

ವಿಜಯಪುರ ಜಿಲ್ಲಾ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ.

ವಿಜಯಪುರದ ಆಶ್ರಮ ಶಾಲೆಯ ಪಾನ್ ಶಾಪ್ ಒಂದರಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಸೋಮನಾಥ, ಹಮೀದ್, ಮತ್ತು ಶರಣಪ್ಪ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ 39 ಸಾವಿರ ರೂಪಾಯಿ ನಗದು, ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...