BREAKING NEWS: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶಿಸಿದೆ.

ಕಮಲ್ ಪಂತ್ – ಡಿಜಿಪಿ, ನೇಮಕಾತಿ ವಿಭಾಗ

ಅಲೋಕ್ ಕುಮಾರ್ – ವಿಶೇಷ ಆಯುಕ್ತ, ರಸ್ತೆ ಸುರಕ್ಷತಾ ವಿಭಾಗ

ಸೀಮಂತ್ ಕುಮಾರ್ ಸಿಂಗ್ – ಎಡಿಜಿಪಿ, ಬಿಎಂಟಿಎಫ್

ಹರಿಶೇಖರನ್ –ಎಡಿಜಿಪಿ, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್

ನಂಜುಂಡಸ್ವಾಮಿ – ಎಡಿಜಿಪಿ, ಅಗ್ನಿಶಾಮಕ ಮತ್ತು ತುರ್ತು ಸೇವೆ

ಚಂದ್ರಗುಪ್ತ – ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಸಿಸಿಬಿ

ತ್ಯಾಗರಾಜನ್ – ಐಜಿಪಿ, ಪೂರ್ವ ವಲಯ

ಅಮಿತ್ ಸಿಂಗ್ – ಐಜಿಪಿ, ಪಶ್ಚಿಮ ವಲಯ

ರವಿಕುಮಾರ್ – ಡಿಐಜಿ, ಗುಪ್ತಚರ ಇಲಾಖೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read