ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು, ಮೂವರು ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಶಶಿಕುಮಾರ್. ಅರ್ಚನ್ ಎಂ ಎಸ್, ಗೋಪಾಲ್ ಕೃಷ್ಣ ಬಿ ಇವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
//google ad from Jan 2022 ?>
01-07-2023 2:10PM IST / No Comments / Posted In: Karnataka, Latest News, Live News