alex Certify ಆಡಳಿತಕ್ಕೆ ಮತ್ತೆ ಸರ್ಜರಿ: ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಡಳಿತಕ್ಕೆ ಮತ್ತೆ ಸರ್ಜರಿ: ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಡಾ.ಕೆ. ರಾಮಚಂದ್ರರಾವ್ –ಎಡಿಜಿಪಿ, ಎಂಡಿ, ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ

ಜೆ. ಅರುಣ್ ಚಕ್ರವರ್ತಿ –ಎಡಿಜಿಪಿ. ನಾಗರಿಕ ಜಾರಿ ನಿರ್ದೇಶನಾಲಯ

ವಿಕಾಸ್ ಕುಮಾರ್ ವಿಕಾಶ್- ಐಜಿಪಿ, ಉತ್ತರ ವಲಯ, ಬೆಳಗಾವಿ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...