alex Certify ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ.

ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ ಅರಣ್ಯ ವಿಭಾಗ

ಸಿ.ಬಿ. ವೇದಮೂರ್ತಿ –ಎಸ್.ಪಿ., ಗುಪ್ತ ವಾರ್ತೆ

ರವೀಂದ್ರ ಕಾಶಿನಾಥ ಗಡಾಡಿ –ಎಸ್.ಪಿ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ

ಅಕ್ಷಯ್ ಮಚೀಂದ್ರ -ಡೆಪ್ಯೂಟಿ ಕಮಾಂಡೆಂಟ್ ಜನರಲ್, ಗೃಹರಕ್ಷಕ ದಳ ಮತ್ತು ಸಿವಿಲ್ ಡಿಫೆನ್ಸ್

ಕ್ಷಮಾ ಮಿಶ್ರಾ –ಡಿಸಿಪಿ, ಕಮಾಂಡ್ ಸೆಂಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...