ಬೆಂಗಳೂರು: ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದ ಸರ್ಕಾರ 5 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಆರ್. ಚೇತನ್ -ಗುಪ್ತಚರ ಎಸ್.ಪಿ., ಸೀಮಾ ಲಾಟ್ಕರ್ -ಮೈಸೂರು ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ, ಶಿವಪ್ರಕಾಶ್ ದೇವರಾಜು -ಬೆಂಗಳೂರು ಅಪರಾಧ ವಿಭಾಗದ ಎಐಜಿಪಿ, ಎಂ.ಮುತ್ತರಾಜು -ಮೈಸೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ, ಬಾಬಾ ಸಾಬ್ ನೇಮಗೌಡ ಗದಗ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.