alex Certify ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಸಾವು ; ದುರ್ಘಟನೆಯ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಸಾವು ; ದುರ್ಘಟನೆಯ ವಿಡಿಯೋ ವೈರಲ್

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನಿನ ಅಧಿಕಾರಿಯೊಬ್ಬರು ಧೃಡಪಡಿಸಿದ್ದಾರೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವರು ಮತ್ತು ಇತರ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಇರಾನ್ ನ ವಾಯುವ್ಯ ಪರ್ವತ ಪ್ರದೇಶದಲ್ಲಿ ಅಪಘಾತಕ್ಕೀಡಾಗಿತ್ತು. ದುರ್ಘಟನೆಯಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂಬುದು ಧೃಡವಾಗಿದೆ.
ಮಾನವ ರಹಿತ ವಿಮಾನವೊಂದು ಹೆಲಿಕಾಪ್ಟರ್ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...