alex Certify ನಾಟಕ ಪ್ರದರ್ಶನ ವೇಳೆಯಲ್ಲೇ ಅವಘಡ: ಪ್ರೇಕ್ಷಕರ ಮೇಲೆ ಕಬ್ಬಿಣದ ಗೇಟ್ ಬಿದ್ದು 30 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಟಕ ಪ್ರದರ್ಶನ ವೇಳೆಯಲ್ಲೇ ಅವಘಡ: ಪ್ರೇಕ್ಷಕರ ಮೇಲೆ ಕಬ್ಬಿಣದ ಗೇಟ್ ಬಿದ್ದು 30 ಮಂದಿಗೆ ಗಾಯ

ಕಟಕ್: ಒಡಿಶಾದ ಕಟಕ್‌ ನಲ್ಲಿ ಜಾನಪದ ನಾಟಕ ಪ್ರದರ್ಶನದ ವೇಳೆ ಪ್ರೇಕ್ಷಕರ ಮೇಲೆ ಕಬ್ಬಿಣದ ಗೇಟ್ ಕುಸಿದು ಮಕ್ಕಳು ಸೇರಿದಂತೆ 30 ಜನರು ಗಾಯಗೊಂಡಿದ್ದಾರೆ.

ಶನಿವಾರ ರಾತ್ರಿ ಸಾಲೇಪುರ ಪ್ರದೇಶದ ರೈಸುಂಗುಡಾದಲ್ಲಿ ಜನರು ಕಬ್ಬಿಣದ ರಚನೆಯ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಟಕ್‌ ನ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಇತರರು ಸಲೇಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...