alex Certify ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ಇದೆಯಾ ಆರೋಗ್ಯಕ್ಕೆ ಲಾಭ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ಇದೆಯಾ ಆರೋಗ್ಯಕ್ಕೆ ಲಾಭ….?

ಹೆಚ್ಚಿನವರು ಬೆಳಿಗ್ಗೆಯನ್ನು ಕಾಫಿ ಕುಡಿಯುವುದರ ಮೂಲಕ ಶುರು ಮಾಡುತ್ತಾರೆ. ಟೀ ಹೋಲಿಸಿದರೆ ಕಾಫಿ ಆರೋಗ್ಯಕ್ಕೆ ಉತ್ತಮ. ಆದರೆ ಅದನ್ನು ಅತಿಯಾಗಿ ಸೇವಿಸಬಾರದು. ಹಾಗೇ ತೂಕ ಇಳಿಸಲು ಬಯಸುವವರು ಬ್ಲ್ಯಾಕ್ ಕಾಫಿಯನ್ನು ಸೇವಿಸಬಹುದು ಎನ್ನಲಾಗಿದೆ.

*ಕಾಫಿಯಲ್ಲಿರುವ ಕೆಫೀನ್ ಅಂಶ ಚಯಾಪಚಯ ಚಟುವಟಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಕ್ಯಾಲೋರಿಯನ್ನು ಸುಡುತ್ತದೆ. ಕೆಫೀನ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

*ಕಾಫಿ ಹಸಿವನ್ನು ನಿಗ್ರಹಿಸುತ್ತದೆ. ಹಸಿವು ಹೆಚ್ಚಿಸುವ ಹಾರ್ಮೋನ್ ಗಳ ವಿರುದ್ಧ ಇದು ಹೋರಾಡುತ್ತದೆ. ಹಸಿವು ಕಡಿಮೆಯಾಗುವುದರಿಂದ ನೀವು ತಿನ್ನುವ ಪ್ರಮಾಣ ಕಡಿಮೆಯಾಗಿ ತೂಕ ನಷ್ಟವಾಗುತ್ತದೆ.

*ದೇಹದ ತೂಕ ಹೆಚ್ಚಳಕ್ಕೆ ಕಾರಣವಾಗುವ ಹೆಚ್ಚುವರಿ ನೀರಿನ ಅಂಶವನ್ನು ಕಡಿಮೆ ಮಾಡುತ್ತದೆ. ಆಗಾಗ ಮೂತ್ರ ವಿಸರ್ಜನೆ ಮಾಡುವಂತೆ ಪ್ರೇರೆಪಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...