alex Certify ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ದುರ್ಗವ್ವ ದೇವರಲ್ವಾ? : ಸಚಿವ ಆರ್.ಬಿ. ತಿಮ್ಮಾಪುರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ದುರ್ಗವ್ವ ದೇವರಲ್ವಾ? : ಸಚಿವ ಆರ್.ಬಿ. ತಿಮ್ಮಾಪುರ

ಹುಬ್ಬಳ್ಳಿ : ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ಹನುಮಂತ, ದುರ್ಗವ್ವ ದೇವರಲ್ವಾ? ಎಂದು ಸಚಿವ ಆರ್.ಬಿ. ತಿಮ್ಮಾಪುರ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ರಾಮಮಂದಿರಕ್ಕೆ ಹೋದರಷ್ಟೇ ಹಿಂದೂಗಳಾ? ಕಾಳವ್ವ, ಹನುಮಂತ, ದುರ್ಗವ್ವ ದೇವರಲ್ವಾ? ಹಳ್ಳಿಯಲ್ಲಿರುವ ದೇವರು ಬಿಜೆಪಿಯವರಿಗೆ ಕಾಣಿಸುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಮನ ಹೆಸರಿನಲ್ಲಿ ಬಿಜೆಪಿಯವರು ಚುನಾವಣೆಗೆ ಹೊರಟಿದ್ದಾರೆ. ರಾಮನ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ನರೇಂದ್ರ ಮೋದಿಯೇ ದೇವರು. ಅವರಿಗೆ ಹಳ್ಳಿಯಲ್ಲಿರುವ ದೇವರು ಕಾಣಿಸುವುದಿಲ್ಲ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...