alex Certify BIG BREAKING NEWS: ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಐಸಿಸ್ ಉಗ್ರರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಐಸಿಸ್ ಉಗ್ರರು ಅರೆಸ್ಟ್

ನವದೆಹಲಿ: ರಾಷ್ಟ್ರೀಯ ತನಿಖಾ ದಳ(NIA) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಐಸಿಸ್ ಉಗ್ರರನ್ನು ಬಂಧಿಸಲಾಗಿದೆ.

ಅನಂತನಾಗ್ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ತನ್ವೀರ್ ಅಹ್ಮದ್ ಬಟ್, ಉಮರ್ ನಿಸಾರ್, ರಮಿಜ್ ಅಹಮದ್ ಲೋನ್ ಅವರನ್ನು ಬಂಧಿಸಲಾಗಿದೆ. ಮೂವರೂ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ನಿವಾಸಿಗಳಾಗಿದ್ದು, ಐಸಿಸ್ ಪರವಾಗಿ ಕೆಲಸ ಮಾಡುತ್ತಿದ್ದರು. ಆನ್ ಲೈನ್ ಮೂಲಕ ಯುವಕರನ್ನು ಸೆಳೆದು ಐಸಿಸ್ ಗೆ ಸೇರಲು ಪ್ರಚೋದಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಎನ್ಐಎ ಕಾರ್ಯಾಚರಣೆ ನಡೆಸಿದ್ದು, ಮೂವರನ್ನು ಬಂಧಿಸಿ ಮಹತ್ವದ ದಾಖಲೆ ವಶಕ್ಕೆ ಪಡೆಯಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...