alex Certify BREAKING : ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ : 70 ಮಂದಿ ಬಲಿ |Israeli air strike | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ : 70 ಮಂದಿ ಬಲಿ |Israeli air strike

ಗಾಝಾ: ಮಧ್ಯ ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆಡಳಿತದ ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ದಾಳಿಯಲ್ಲಿ ಅಲ್-ಮಘಾಜಿ ಶಿಬಿರದಲ್ಲಿನ ಮನೆಗಳು ನಾಶವಾಗಿವೆ ಎಂದು ಫೆಲೆಸ್ತೀನ್ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಖಿದ್ರಾ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯ ಕುಟುಂಬಗಳು ವಾಸಿಸುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಈ ಘಟನೆಯು “ಹತ್ಯಾಕಾಂಡ” ಎಂದು ಅವರು ಹೇಳಿದರು. ಹಮಾಸ್ ಕೂಡ ಹೇಳಿಕೆ ನೀಡಿದ್ದು, ಈ ಘಟನೆಯನ್ನು “ಭಯಾನಕ ಹತ್ಯಾಕಾಂಡ” ಎಂದು ಕರೆದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...