alex Certify ಇಸ್ರೋದಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಸ್ರೋದಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್ ಬೆಂಗಳೂರು ಇವರು ವಿವಿಧ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾ.1 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ www.isro.gov.in ಅಥವಾ  www.ursc.gov.in ಅಥವಾ www.istrac.gov.in ವೆಬ್ ಸೈಟ್‍ನಲ್ಲಿ ವೀಕ್ಷಿಸಬಹುದು ಎಂದು ದಾವಣಗೆರೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...