alex Certify BREAKING: ಚಂದ್ರಯಾನದ ಬಳಿಕ ಸೂರ್ಯ ಯಾನಕ್ಕೆ ಇಸ್ರೋ ಸಜ್ಜು; ಆದಿತ್ಯ L-1 ಉಡಾವಣೆಗೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಂದ್ರಯಾನದ ಬಳಿಕ ಸೂರ್ಯ ಯಾನಕ್ಕೆ ಇಸ್ರೋ ಸಜ್ಜು; ಆದಿತ್ಯ L-1 ಉಡಾವಣೆಗೆ ಮುಹೂರ್ತ ಫಿಕ್ಸ್

ಹೈದರಾಬಾದ್: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ಸೂರ್ಯ ಯಾನಕ್ಕೆ ಸಜ್ಜಾಗಿದ್ದು, ಆದಿತ್ಯ ಎಲ್-1 ಉಡಾವಣೆಗೆ ದಿನಾಂಕ ಹಾಗೂ ಸಮಯ ನಿಗದಿ ಮಾಡಿದ್ದಾರೆ.

ಚಂದ್ರಯಾನ ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ಜಗತ್ತೇ ಕೊಂಡಾಡುತ್ತಿದೆ. ಇದೇ ಸಂದರ್ಭದಲ್ಲಿ ಇಸ್ರೋ ವಿಜ್ಞಾನಿಗಳು ಸೂರ್ಯ ಯಾನದ ಬಗ್ಗೆ ಘೋಷಣೆ ಮಾಡಿದ್ದು, ಸೂರ್ಯನಲ್ಲಿರುವ ಕೌತುಕ, ರಹಸ್ಯ ಭೇದಿಸಲು ಸಿದ್ಧತೆ ನಡೆಸಿದ್ದಾರೆ.

ಸೆಪ್ಟೆಂಬರ್ 2ರ ಬೆಳಿಗ್ಗೆ 11:50ಕ್ಕೆ ಆದಿತ್ಯ ಎಲ್ -1 ಮಿಷನ್ ಉಡಾವಣೆಯಾಗಲಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಉಡಾವಣೆಗೊಳ್ಳಲಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...