alex Certify ವಿದ್ಯಾರ್ಥಿಗಳು ‘ಶೌಚಾಲಯ’ ಸ್ವಚ್ಛಗೊಳಿಸುವಲ್ಲಿ ಯಾವುದೇ ತಪ್ಪಿಲ್ಲ ಎಂಬುದು ನಿಜ : ನಟ ಚೇತನ್ ಅಹಿಂಸಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳು ‘ಶೌಚಾಲಯ’ ಸ್ವಚ್ಛಗೊಳಿಸುವಲ್ಲಿ ಯಾವುದೇ ತಪ್ಪಿಲ್ಲ ಎಂಬುದು ನಿಜ : ನಟ ಚೇತನ್ ಅಹಿಂಸಾ

ಬೆಂಗಳೂರು : ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವಲ್ಲಿ ಯಾವುದೇ ತಪ್ಪಿಲ್ಲ ಎಂಬುದು ನಿಜ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಅವರು ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವಲ್ಲಿ ಯಾವುದೇ ತಪ್ಪಿಲ್ಲ’ ಎಂದು ಸಂಸದ ಗೋವಿಂದ್ ಕಾರಜೋಳ ಹೇಳಿದ್ದಾರೆ
ನಿಜವಾದ ಮಾತು.ಶೌಚಾಲಯ ಸ್ವಚ್ಛತೆಯಂತಹ ಉದ್ಯೋಗಗಳು ಜಾತಿ ಆಧಾರಿತ ಮತ್ತು ವೃತ್ತಿ ಆಧಾರಿತ ತಾರತಮ್ಯ ಮತ್ತು ಶ್ರೇಣಿ ವ್ಯವಸ್ಥೆಯ ಕಳಂಕವನ್ನು ಹೊಂದಿರುವ ಸಮಾಜ ನಮ್ಮದು.

ಯಾವುದೇ ಉದ್ಯೋಗವು ಕೆಳಮಟ್ಟದ್ದಲ್ಲ ಅಥವಾ ಮೇಲ್ಮಟ್ಟದಲ್ಲ ಎಂಬುದನ್ನು ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಕಲಿಸಬೇಕು ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...