alex Certify BIG NEWS: ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ IT ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ IT ಶಾಕ್

ಬೆಂಗಳೂರು: ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಮೋಜಿ ಗೌಡ ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಮನೆ, ಹೆಚ್.ಎಸ್.ಆರ್. ಲೇಔಟ್ ನ ಕಚೇರಿ ಸೇರಿದಂತೆ ರಾಮೋಜಿ ಗೌಡ ಅವರಿಗೆ ಸೇರಿದ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

BIG NEWS: ವಿಶ್ವ ಅಥ್ಲೆಟಿಕ್ಸ್​​ನ ವರ್ಷದ ಮಹಿಳೆ ಪ್ರಶಸ್ತಿ ಮುಡಿಗೇರಿಸಿಕೊಂಡ ಅಂಜು ಬಾಬಿ ಜಾರ್ಜ್​..!

ಬಿಎಸ್ಆರ್ ಡೆವಲಪರ್ಸ್ ಕಂಪನಿ ಮಾಲೀಕರು ಕೂಡ ಆಗಿರುವ ರಾಮೋಜಿ ಗೌಡ ಅವರ ವಿರುದ್ಧ ತೆರಿಗೆ ವಂಚನೆ ಆರೋಪ ಕೇಳಿಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...