alex Certify BREAKING NEWS: ಬೆಳ್ಳಂಬೆಳಗ್ಗೆ ಐಟಿ ದಾಳಿ, 300 ಅಧಿಕಾರಿಗಳ ತಂಡದಿಂದ 50 ಕಡೆ ರೇಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳ್ಳಂಬೆಳಗ್ಗೆ ಐಟಿ ದಾಳಿ, 300 ಅಧಿಕಾರಿಗಳ ತಂಡದಿಂದ 50 ಕಡೆ ರೇಡ್

ಬೆಂಗಳೂರು ನಗರದಲ್ಲಿ 50 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕರ್ನಾಟಕ ಮತ್ತು ಗೋವಾ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾರ್ಟರ್ಡ್ ಅಕೌಂಟೆಂಟ್ ಗಳು, ಉದ್ಯಮಿಗಳು, ಗುತ್ತಿಗೆದಾರರ ಮನೆಗಳ ಮೇಲೆ 300ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ದಾಖಲೆ ಪರಿಶೀಲನೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...