ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟ್ ರಾಜು ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಉದ್ಯಮಿ ವೆಂಕಟ್ ರಾಜು ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಇದೀಗ ಏಕಾಏಕಿ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ನಿವಸದ ಮೇಲೆ 6 ಕಾರುಗಳಲ್ಲಿ ಬಂದಿರುವ ಅಧಿಕರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.