alex Certify ಉದ್ಯಮಿ ವೆಂಕಟ್ ರಾಜು ಮನೆ ಮೇಲೆ ಐಟಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯಮಿ ವೆಂಕಟ್ ರಾಜು ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟ್ ರಾಜು ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಉದ್ಯಮಿ ವೆಂಕಟ್ ರಾಜು ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಇದೀಗ ಏಕಾಏಕಿ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ನಿವಸದ ಮೇಲೆ 6 ಕಾರುಗಳಲ್ಲಿ ಬಂದಿರುವ ಅಧಿಕರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...