alex Certify BIG NEWS: ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ IT ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ IT ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಣಿಪಾಲ್ ಸಮೂಹ ಸಂಸ್ಥೆಗಳು ಸೇರಿದಂತೆ ದೇಶದ ಹಲವೆಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆ ಸೇರಿದಂತೆ ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಮುಂಜಾನೆಯಿಂದಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ದೇಶಾದ್ಯಂತ ಒಟ್ಟು 50 ಕಡೆಗಳಲ್ಲಿ ಐಟಿ ಅಧಿಖಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...