ಬೆಂಗಳೂರು : ರಾಜ್ಯದ ಜನತೆಗೆ ಮೋಸ ಮಾಡಿದ್ದು ಪ್ರಧಾನಿ ಮೋದಿ ಅಲ್ಲ, ಸಿದ್ದರಾಮಯ್ಯ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ಧಾಳಿ ನಡೆಸಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ ಜನತೆಗೆ ಪ್ರಧಾನಿ ಮೋದಿ ಎಂದಿಗೂ ಮೋಸ ಮಾಡಿಲ್ಲ, ಮೋಸ ಮಾಡಿದ್ದು ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ. ವಿಜಯಪುರ ಜಿಲ್ಲೆಗೆ ಬಸವೇಶ್ವರರ ಹೆಸರು ನಾಮಕರಣ ಮಾಡಿದರೇ ನಾವು ಸ್ವಾಗತ ಮಾಡುತ್ತೇವೆ. ನಾವು ಬಸವಣ್ಣನ ಹೆಸರಿನಲ್ಲಿ ರಾಜಕೀಯ ಮಾಡುವುದಿಲ್ಲ ಮಾಜಿ ಸಚಿವ ಗೋವಿಂದ ಕಾರಜೋಳ ಟಾಂಗ್ ನೀಡಿದರು.