alex Certify ರಾಜ್ಯದ ಜನತೆಗೆ ಮೋಸ ಮಾಡಿದ್ದು ಪ್ರಧಾನಿ ಮೋದಿ ಅಲ್ಲ, ಸಿದ್ದರಾಮಯ್ಯ : ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮೋಸ ಮಾಡಿದ್ದು ಪ್ರಧಾನಿ ಮೋದಿ ಅಲ್ಲ, ಸಿದ್ದರಾಮಯ್ಯ : ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ಧಾಳಿ

ಬೆಂಗಳೂರು : ರಾಜ್ಯದ ಜನತೆಗೆ ಮೋಸ ಮಾಡಿದ್ದು ಪ್ರಧಾನಿ ಮೋದಿ ಅಲ್ಲ, ಸಿದ್ದರಾಮಯ್ಯ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ಧಾಳಿ ನಡೆಸಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ ಜನತೆಗೆ ಪ್ರಧಾನಿ ಮೋದಿ ಎಂದಿಗೂ ಮೋಸ ಮಾಡಿಲ್ಲ, ಮೋಸ ಮಾಡಿದ್ದು ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ. ವಿಜಯಪುರ ಜಿಲ್ಲೆಗೆ ಬಸವೇಶ್ವರರ ಹೆಸರು ನಾಮಕರಣ ಮಾಡಿದರೇ ನಾವು ಸ್ವಾಗತ ಮಾಡುತ್ತೇವೆ. ನಾವು ಬಸವಣ್ಣನ ಹೆಸರಿನಲ್ಲಿ ರಾಜಕೀಯ ಮಾಡುವುದಿಲ್ಲ ಮಾಜಿ ಸಚಿವ ಗೋವಿಂದ ಕಾರಜೋಳ ಟಾಂಗ್ ನೀಡಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...