alex Certify BIG NEWS: ಸ್ನೇಹಿತರೊಂದಿಗೆ ಈಜಲು ಹೋದ ವಿದ್ಯಾರ್ಥಿ ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ನೇಹಿತರೊಂದಿಗೆ ಈಜಲು ಹೋದ ವಿದ್ಯಾರ್ಥಿ ನೀರುಪಾಲು

ಶಿವಮೊಗ್ಗ: ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ನಡೆದಿದೆ.

18 ವರ್ಷದ ಮುಬಾರಕ್ ಮೃತ ವಿದ್ಯಾರ್ಥಿ. ಶಿವಮೊಗ್ಗದ ಅಣ್ಣಾನಗರದ ನಿವಾಸಿ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.

ಸ್ನೇಹಿತರೊಂದಿಗೆ ಕೂಡಲಿಯ ತುಂಗಭದ್ರಾ ಸಂಗಮದಲ್ಲಿ ಸ್ನಾನಕ್ಕೆಂದು ನೀರಿಗಿಳಿದಿದ್ದಾನೆ. ಈ ವೇಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹೊಳೆ ಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...