ಬೆಂಗಳೂರು : ಜ. 21 ರಂದು ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ, ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯ 1924ರ ಐತಿಹಾಸಿಕ ಬೆಳಗಾವಿ ಎಐಸಿಸಿ ಅಧಿವೇಶನದ ಸಂಭ್ರಮಾಚರಣೆ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾಮಾವೇಶ’ ಜನವರಿ 21, 2024 ರಂದು ಬೆಳಗಾವಿಯಲ್ಲಿ ನಡೆಯಲಿದೆ.
ಈ ಐತಿಹಾಸಿಕ ಸಮಾವೇಶದ ಪೂರ್ವತಯಾರಿ ಕುರಿತಂತೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ
ಅವರು ಸುತ್ತೋಲೆ ಹೊರಡಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ, ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯ 1924ರ ಐತಿಹಾಸಿಕ ಬೆಳಗಾವಿ ಎಐಸಿಸಿ ಅಧಿವೇಶನದ ಸಂಭ್ರಮಾಚರಣೆ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾಮಾವೇಶ’ ಜನವರಿ 21, 2024 ರಂದು ಬೆಳಗಾವಿಯಲ್ಲಿ ನಡೆಯಲಿದೆ.
ಈ ಐತಿಹಾಸಿಕ ಸಮಾವೇಶದ ಪೂರ್ವತಯಾರಿ ಕುರಿತಂತೆ ಕೆಪಿಸಿಸಿ… pic.twitter.com/29PXQf8WOF— Karnataka Congress (@INCKarnataka) January 12, 2025