alex Certify ಶೆಟ್ಟರ್ ಪಕ್ಷ ತೊರೆಯುವ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೆಟ್ಟರ್ ಪಕ್ಷ ತೊರೆಯುವ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ರಾಯಚೂರು: ಯಡಿಯೂರಪ್ಪ ವೀರಶೈವ ಲಿಂಗಾಯತ ಸಮುದಾಯದ ಉನ್ನತ ನಾಯಕರು. ಸೋಮಣ್ಣ, ಯತ್ನಾಳ್ ಸೇರಿದಂತೆ ಹಲವು ಲಿಂಗಾಯತ ನಾಯಕರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಎಲ್ಲಾ ಸ್ಥಾನಮಾನ ನೀಡಿದೆ. ನೀವು ಹೇಳಿದವರಿಗೆ ಟಿಕೆಟ್ ಕೊಡುವುದಾಗಿ ಅವರ ಮನವೊಲಿಸಲು ಪ್ರಯತ್ನ ನಡೆದಿದೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಸ್ಥಾನ ಮಾನ ನೀಡಲು ಪಕ್ಷದ ವರಿಷ್ಠರು ನಿರ್ಧರಿಸಿ ಅವರೊಂದಿಗೆ ಮಾತನಾಡಿದ್ದಾರೆ. ಪಕ್ಷಕ್ಕೆ ಜನ ಬೆಂಬಲ ಇರುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...