alex Certify BIG NEWS: ಶೆಟ್ಟರ್, ಸವದಿಗೆ ಉನ್ನತ ಸ್ಥಾನ ಮಾನ ನೀಡುವ ಬಗ್ಗೆ ನಾಳೆ ಡಿಸಿಎಂ ಡಿಕೆಶಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶೆಟ್ಟರ್, ಸವದಿಗೆ ಉನ್ನತ ಸ್ಥಾನ ಮಾನ ನೀಡುವ ಬಗ್ಗೆ ನಾಳೆ ಡಿಸಿಎಂ ಡಿಕೆಶಿ ಭೇಟಿ

ಬೆಂಗಳೂರು: ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಭಯ ನಾಯಕರನ್ನು ಭೇಟಿಯಾಗಲಿದ್ದಾರೆ.

ಬೆಳಗಾವಿಯಲ್ಲಿ ನಾಳೆ ಲಕ್ಷ್ಮಣ ಸವದಿಯವರನ್ನು ಭೇಟಿಯಾಗಲಿರುವ ಡಿ.ಕೆ. ಶಿವಕುಮಾರ್ ನಂತರ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರ ಮನೆಗೆ ಡಿಕೆಶಿ ಭೇಟಿ ನೀಡಲಿದ್ದು, ಸಮಾಲೋಚನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...