alex Certify ಬೀಗರಾದರೇನು ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀಗರಾದರೇನು ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ಬೀಗರಾದರೇನು ನಮ್ಮ ದಾರಿ ನಮಗೆ, ಅವರ ದಾರಿ ಅವರಿಗೆ ಎಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಮಾತನಾಡಿ, ಜಗದೀಶ್ ಶೆಟ್ಟರ್ ಬಂದ್ರು ಹೋದ್ರು ಅಷ್ಟೇ. ಅವರು ಬಿಜೆಪಿಗೆ ಸೇರ್ಪಡೆಯಾದ ವಿಚಾರ ನನಗೆ ಗೊತ್ತಿಲ್ಲ. ಅವರು ಬೀಗರಾದರೇನು ನಮ್ಮ ದಾರಿ ನಮಗೆ ಅವರ ದಾರಿ ಅವರಿಗೆ ಎಂದು ತಿಳಿಸಿದ್ದಾರೆ.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಪ್ರಮುಖ ಪಾತ್ರ ವಹಿಸಿದ್ದರು. ಈಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...