alex Certify ಚೆಕ್ ಬೌನ್ಸ್ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ: 4.40 ಲಕ್ಷ ರೂ. ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೆಕ್ ಬೌನ್ಸ್ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ: 4.40 ಲಕ್ಷ ರೂ. ದಂಡ

ಚಿತ್ರದುರ್ಗ: ಚೆಕ್ ಬೌನ್ಸ್ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 4.40 ಲಕ್ಷ ರೂ, ದಂಡ ವಿಧಿಸಲಾಗಿದೆ.

ಗ್ರಾಮ ಲೆಕ್ಕಾಧಿಕಾರಿ ಬಿಎಂಆರ್ ತೇಜಸ್ವಿ ಅವರಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ಹಾಗೂ 4.40 ಲಕ್ಷ ರೂಪಾಯಿ ದಂಡ ವಿಧಿಸಿದೆ. ಎ. ಸಿದ್ದೇಶಪ್ಪ ಅವರು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶರು ಚೆಕ್ ನೀಡಿ ವಂಚಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೇಜಸ್ವಿ ಅವರಿಗೆ ಶಿಕ್ಷೆ ವಿಧಿಸಿದ್ದಾರೆ. ಸಿದ್ದೇಶಪ್ಪ ಪರವಾಗಿ ವಕೀಲ ಆರ್. ಹನುಮಂತಪ್ಪ ವಾದ ಮಂಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...