alex Certify ವಿವಾದಿತ ನಾಮಫಲಕ ತೆರವುಗೊಳಿಸಿದ ಜಾಮಾ ಮಸೀದಿ ಆಡಳಿತ ಮಂಡಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾದಿತ ನಾಮಫಲಕ ತೆರವುಗೊಳಿಸಿದ ಜಾಮಾ ಮಸೀದಿ ಆಡಳಿತ ಮಂಡಳಿ

ನವದೆಹಲಿ: ದೆಹಲಿಯ ಜಾಮಾ ಮಸೀದಿ ವಿವಾದಾತ್ಮಕ ನಾಮಫಲಕ ತೆರವುಗೊಳಿಸಿದೆ. ಜಾಮಾ ಮಸೀದಿಯ ಆಡಳಿತ ಮಂಡಳಿಯಿಂದ ನಾಮಫಲಕ ತೆರವು ಮಾಡಲಾಗಿದೆ.

ಇಂದು ಬೆಳಿಗ್ಗೆ ಮಸೀದಿ ಆಡಳಿತ ಮಂಡಳಿಯಿಂದ ವಿವಾದಿತ ನಾಮಫಲಕ ಅಳವಡಿಸಲಾಗಿತ್ತು. ಜಾಮಾ ಮಸೀದಿಗೆ ಒಂಟಿ ಮಹಿಳೆಯರ ಪ್ರವೇಶ ನಿರ್ಬಂಧಿಸಲಾಗಿದೆ. ಕುಟುಂಬದ ಪುರುಷ ಸದಸ್ಯರ ಜೊತೆಗೆ ಬರಬೇಕೆಂದು ನಾಮಫಲಕ ಅಳವಡಿಸಲಾಗಿತ್ತು. ಈ ಸಂಬಂಧ ಮಸೀದಿ ಆಡಳಿತ ಮಂಡಳಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ನೋಟಿಸ್ ಜಾರಿ ಮಾಡಿದ್ದರು. ಇದರ ಬೆನ್ನಲ್ಲೇ ನಾಮಫಲಕ ತೆರವು ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...