alex Certify ಸೇನಾ ಶಿಬಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಧಿಕಾರಿ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನಾ ಶಿಬಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಧಿಕಾರಿ ಶವ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಹೊರವಲಯದಲ್ಲಿರುವ ಶಿಬಿರವೊಂದರಲ್ಲಿ ಭಾರತೀಯ ಸೇನಾ ಕ್ಯಾಪ್ಟನ್‌ ನ ಶವವು ಕೊಠಡಿಯ ಸೀಲಿಂಗ್‌ ನಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆಯ ಶರೀಫಾಬಾದ್ ಶಿಬಿರದಲ್ಲಿ ಈ ಘಟನೆ ನಡೆದಿದೆ. ಸಾವಿಗೆ ಕಾರಣ ತಿಳಿಯಲು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಷಯದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...