alex Certify ಎನ್ ಕೌಂಟರ್ ನಲ್ಲಿ ಎಲ್ಇಟಿ ಭಯೋತ್ಪಾದಕ ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎನ್ ಕೌಂಟರ್ ನಲ್ಲಿ ಎಲ್ಇಟಿ ಭಯೋತ್ಪಾದಕ ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ ಬೆಹರಾದ ಚೆಕಿ ದುಡೂ ಪ್ರದೇಶದಲ್ಲಿ ಭಾನುವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಎನ್‌ ಕೌಂಟರ್ ನಲ್ಲಿ ಎಲ್ಇಟಿ ಭಯೋತ್ಪಾದನ ಹತ್ಯೆ ಮಾಡಲಾಗಿದೆ. ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಎನ್ ಕೌಂಟರ್ ವೇಳೆ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು. ಶೋಧನಾ ತಂಡ ಶಂಕಿತ ಅಡಗುತಾಣದ ಕಡೆಗೆ ತಲುಪಿದಾಗ ಒಬ್ಬ ಆರೋಪಿಯು ಗುಂಡು ಹಾರಿಸಿದ್ದಾನೆ. ನಂತರದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕುಲ್ಗಾಮ್‌ ನ ಸಜ್ಜದ್ ತಂತ್ರಾಯ್‌ ಎಂಬ ಎಲ್‌ಇಟಿ ಹೈಬ್ರಿಡ್ ಭಯೋತ್ಪಾದಕ ಹತನಾಗಿದ್ದಾನೆ.

ತಂತ್ರಾಯ್ ನವೆಂಬರ್ 13 ರಂದು ಅನಂತನಾಗ್‌ ನ ರಖ್ಮೋಮೆನ್‌ನಲ್ಲಿ ಇಬ್ಬರು ಹೊರಗಿನ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...