alex Certify BREAKING: ಭಾನುವಾರ ಬೆಳ್ಳಂಬೆಳಗ್ಗೆ ಎನ್ ಕೌಂಟರ್; ಓರ್ವ ಉಗ್ರ ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭಾನುವಾರ ಬೆಳ್ಳಂಬೆಳಗ್ಗೆ ಎನ್ ಕೌಂಟರ್; ಓರ್ವ ಉಗ್ರ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರದ ಹರ್ವಾನ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಒಬ್ಬ ಅಪರಿಚಿತ ಭಯೋತ್ಪಾದಕನನ್ನು ಕೊಲ್ಲಲಾಗಿದ್ದು, ಪ್ರದೇಶವನ್ನು ಸುತ್ತುವರೆದು ಹುಡುಕಾಟ ನಡೆಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...