alex Certify BREAKING: ಶ್ರೀನಗರದಲ್ಲಿ ಮೂವರು ಉಗ್ರರ ಹೊಡೆದುರಳಿಸಿದ ಸೇನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶ್ರೀನಗರದಲ್ಲಿ ಮೂವರು ಉಗ್ರರ ಹೊಡೆದುರಳಿಸಿದ ಸೇನೆ

ಶ್ರೀನಗರ: ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಮ್ ಭಾಗ್ ನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರಿಗೆ ಮೊದಲು ಶರಣಾಗಲು ಸೂಚನೆ ನೀಡಿದ್ದು, ಪ್ರತಿರೋಧ ತೋರಿದಾಗ ಫೈರಿಂಗ್ ಮಾಡಲಾಗಿದೆ. ಸ್ಥಳವನ್ನು ಸುತ್ತುವರೆದಿರುವ ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...