alex Certify BREAKING: ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 3 ಸೇನಾ ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಮೂವರು ಸೇನಾ ಯೋಧರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ಮೂಲಗಳು ತಿಳಿಸಿವೆ.

ಕಾಶ್ಮೀರ ವಲಯ ಪೊಲೀಸರು ಟ್ವಿಟ್ಟರ್‌ನಲ್ಲಿ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದ ಎತ್ತರದ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...