alex Certify BIG NEWS: ಭಯೋತ್ಪಾದಕ ಸಂಘಟನೆಯ ಇಬ್ಬರು ಸದಸ್ಯರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಯೋತ್ಪಾದಕ ಸಂಘಟನೆಯ ಇಬ್ಬರು ಸದಸ್ಯರು ಅರೆಸ್ಟ್

ಶ್ರೀನಗರ: ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆಯ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ.

ಉತ್ತರ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಂಡಿಪೋರಾ ಜಿಲ್ಲೆಯಲ್ಲಿ ಉಗ್ರ ಸಂಘಟನೆಯ ಇಬ್ಬರು ಸದಸ್ಯರನ್ನು ಬಂಧಿಸಲಾಗಿದೆ.

ಬಂಧಿತರಿಂದ ಪಿಸ್ತೂಲ್, ಎರಡು ಹ್ಯಾಂಡ್ ಗ್ರೆನೇಡ್ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...